ಕರ್ತವ್ಯದ ನಡುವೆ ಹುಬ್ಬಳ್ಳಿಯಲ್ಲಿ ಮಾನವೀಯತೆ ಮೆರೆದ ಪೊಲೀಸ ರು – ಇವರು ಮಾಡಿದ ಕೆಲಸ ನೋಡಿದರೆ ನೀವು ಖುಷಿ ಪಡತೀರಾ…..
ಹುಬ್ಬಳ್ಳಿ - ಪೊಲೀಸರಲ್ಲೂ ಮಾನವೀಯತೆ ಇರುತ್ತದೆ ಎನ್ನೊ ದಕ್ಕೆ ಈ ಘಟನೆಯೇ ಸಾಕ್ಷಿ.ಕರ್ತವ್ಯದ ನಡುವೆಯೂ ಹುಬ್ಬಳ್ಳಿಯಲ್ಲಿ ಪೊಲೀಸರು ಮಾನವೀಯತೆಯನ್ನು ಮೆರೆದು ಇಲಾಖೆಯ ಗೌರವ ಕರ್ತವ್ಯ ನಿಷ್ಠೇಯನ್ನು ಎಲ್ಲರೂ...




