ಧಾರವಾಡದಲ್ಲಿ ಕರ್ನಾಟಕ ಇಂಡಸ್ಟ್ರಿಯಲ್ ಗ್ಯಾಸ್ ಘಟಕಕ್ಕೆ ಜಿಲ್ಲಾಧಿಕಾರಿಗಳ ಭೇಟಿ – ವೈದ್ಯ ಕೀಯ ಚಿಕಿತ್ಸೆಗೆ ಮಾತ್ರ ಆಕ್ಸಿಜನ್ ಪೂರೈಕೆಗೆ ಸೂಚನೆ…..
ಧಾರವಾಡ - ಧಾರವಾಡದ ಸತ್ತೂರಿನಲ್ಲಿರುವ ಕರ್ನಾಟಕ ಇಂಡಸ್ಟ್ರಿಯಲ್ ಗ್ಯಾಸ್ ಪ್ರೈವೇಟ್ ಲಿಮಿಟೆಡ್ ಆವರಣಕ್ಕೆ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭೂ ರಾಮ್ ಸೇರಿದಂತೆ...




