ವರ್ಗಾವಣೆಗಾಗಿ ಸುಗ್ರೀವಾಜ್ಞೆ ಹೊರಡಿಸುವುದೇ ಆದಲ್ಲಿ ನಮ್ಮ 7 ಬೇಡಿಕೆಗಳನ್ನು ಪರಿಗಣಿಸಲು ಮುಖ್ಯಮಂತ್ರಿಗಳಿಗೆ ಗ್ರಾಮೀಣ ಶಿಕ್ಷಕರ ಸಂಘ ಆಗ್ರಹ…..
ಹುಬ್ಬಳ್ಳಿ - ವರ್ಗಾವಣೆಗಾಗಿ ಸುಗ್ರೀವಾಜ್ಞೆ ಹೊರಡಿಸುವುದೇ ಆದಲ್ಲಿ ನಮ್ಮ 7 ಬೇಡಿಕೆಗಳನ್ನು ಪರಿಗಣಿಸಲು ಮುಖ್ಯಮಂತ್ರಿಗಳಿಗೆ ಗ್ರಾಮೀಣ ಶಿಕ್ಷಕರ ಸಂಘ ಆಗ್ರಹವನ್ನು ಮಾಡಿದೆ.2020-21 ರ ಪ್ರಾಥಮಿಕ ಹಾಗೂ ಪ್ರೌಢಶಾಲಾ...




