ನೆಗೆಟಿವ್ ರಿಪೊರ್ಟ್ ಬರುವ ಮುಂಚೆ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆದ ರಮೇಶ್ ಜಾರಕಿಹೊಳಿ – ಆಸ್ಪತ್ರೆಯಿಂದ ಮನೆಗೆ ಶಿಪ್ಟ್…..
ಬೆಳಗಾವಿ - ಮಾಜಿ ಸಚಿವ ಶಾಸಕ ರಮೇಶ್ ಜಾರಕಿಹೊಳಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಗೋಕಾಕ್ ತಾಲೂಕು ಆಸ್ಪತ್ರೆಯಿಂದ ರಮೇಶ್ ಜಾರಕಿಹೊಳಿ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.ಏಪ್ರಿಲ್ 4...




