ಧಾರವಾಡದಲ್ಲಿ ಆಸ್ತಿ ವಿವಾದಕ್ಕೆ ಸಹೋದರೊಂದಿಗೆ ಸೇರಿಕೊಂಡು ಹಲ್ಲೆ ಮಾಡಿ ತಲೆ ಮರೆಸಿಕೊಂಡಿ ರುವ ಜಿಲ್ಲಾ ಪಂಚಾಯತ ಸದಸ್ಯ – ಜೈಲು ಸೇರಿದ ಸಹೋದರಿಬ್ಬರೂ
ಧಾರವಾಡ: - ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನಿಗದಿ ಕ್ಷೇತ್ರದ ಜಿಲ್ಲಾ ಪಂಚಾಯ್ತಿ ಸದಸ್ಯ ನಿಂಗಪ್ಪ ಘಾಟಿನ ಹಾಗೂ ಅವರ ಸಹೋದರರು ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿದ ಪ್ರಕರಣ...




