This is the title of the web page
This is the title of the web page

Live Stream

[ytplayer id=’1198′]

November 2025
T F S S M T W
 12345
6789101112
13141516171819
20212223242526
27282930  

| Latest Version 8.0.1 |

Suddi Sante Desk

Suddi Sante Desk
10624 posts
State News

ಸಿಡಿ ಲೇಡಿ ಹುಬ್ಬಳ್ಳಿಗೆ……?

ಹುಬ್ಬಳ್ಳಿ - ಸಿಡಿ ಲೇಡಿ ಹುಬ್ಬಳ್ಳಿಗೆ ಬರಲಿದ್ದಾರೆ ಎಂಬ ಮಾತು ಗಳು ದಟ್ಟವಾಗಿ ಕೇಳಿ ಬರುತ್ತಿವೆ. ಯುವತಿಯ ಹುಬ್ಬಳ್ಳಿಗೆ ಬರುವ ಸಾಧ್ಯತೆ ಎಂಬ ಮಾತುಗಳು ಕೇಳಿ ಬರುತ್ತಿವೆ....

State News

ಹೈಕೋರ್ಟ್ ಮುಖ್ಯ ನ್ಯಾಯ ಮೂರ್ತಿಗೆ ಪತ್ರ ಬರೆದ ಸಿಡಿ ಲೇಡಿ – ಮತ್ತೊಂದು ಸಂಕಷ್ಟದಲ್ಲಿ ರಮೇಶ್ ಜಾರಕಿಹೊಳಿ…..

ಬೆಂಗಳೂರು - ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ಹೊಸ ಹೊಸ ತಿರುವು ಪಡೆದುಕೊಳ್ಳು ತ್ತಿದೆ‌. ದಿನದಿಂದ ದಿನಕ್ಕೆ ಮಾಜಿ ಸಚಿವರಿಗೆ ಸಂಕಷ್ಟ ಹೆಚ್ಚಾಗುತ್ತಿದೆ.ದಿನಕ್ಕೊಂದು...

Local News

ನವಲೂರಿನಲ್ಲಿ ಗಾಳಿಯಲ್ಲಿ ಗುಂಡು – ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಗಾಳಿಯಲ್ಲಿ ಗುಂಡು…..

ಧಾರವಾಡ - ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಧಾರವಾಡದ ನವಲೂರು ಗ್ರಾಮ ದಲ್ಲಿ ನಡೆದಿದೆ. ಗ್ರಾಮದ ಜಮೀನೊಂದರಲ್ಲಿ ಈ ಒಂದು ಘಟನೆ ನಡೆದಿದೆ.ಚಂದ್ರಶೇಖರ...

State News

ಬೆಳ್ಳಂ ಬೆಳಿಗ್ಗೆ ಮದುವೆ – ಸಂಜೆ ಯಾಗುತ್ತಲೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಮದುವೆ ವಿಚಾರ

ಬೆಂಗಳೂರು - ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೊಟ್ಟೂರು ಬೆಳಿಗ್ಗೆ ಮದುವೆಯಾಗಿ ಸಂಜೆ ಪೊಲೀಸ್ ಠಾಣೆ ಮೆಟ್ಟಿಲೇರಿ ದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದ್ದು ಈಗ ದೊಡ್ಡ ವಿವಾದಕ್ಕೀಡಾಗಿದ್ದಾರೆ....

State News

ಕಾರು ಲಾರಿ ಡಿಕ್ಕಿ ಸ್ಥಳದಲ್ಲೇ ನಾಲ್ವರು ಸಾವು – ಮೃತರು ಇಳಕಲ್ ನಿವಾಸಿಗಳು…..

ಬಾಗಲಕೋಟೆ - ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿ ಣಾಮ ಕಾರಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾ ದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲ ಕೋಟೆ ಯ ಬೇವಿನಮಟ್ಟಿ...

State News

ಲಂಚ ಪಡೆಯುವಾಗ ಸಿಬಿಐ ಬಲೆಗೆ ಬಿದ್ದ GST ಅಧೀಕ್ಷಕ…..

ಕಾರವಾರ - ಆದಾಯ ತೆರಿಗೆ ವಿಚಾರದಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಅಬಕಾರಿ ಮತ್ತು ಜಿಎಸ್‌ಟಿ ಅಧೀಕ್ಷಕ ಸಿಬಿಐ ಬಲೆಗೆ ಬಿದ್ದ ಘಟನೆ ಹೊನ್ನಾವರದಲ್ಲಿ ನಡೆದಿದೆ. ಹೊನ್ನಾವರ ಬಂದರು ರಸ್ತೆಯಲ್ಲಿರುವ...

Local News

ಒಂದನೆಯ ಮದುವೆಯಾಗಿ ಎರಡನೇ ಮದುವೆ ಮಾಡಿಕೊಳ್ಳು ತ್ತಿದ್ದವನಿಗೆ ಮೊದಲನೇ ಹೆಂಡತಿ ಶಾಕ್ ಮದುವೆ ತಡೆದರು…..

ಧಾರವಾಡ - ಒಬ್ಬಳು ಹೆಂಡತಿ ಇರುವಾಗಲೇ ಇನ್ನೊಬ್ಬಳನನ್ನು ಮದುವೆಯಾಗಲು ಹೊರಟವನನ್ನು ಮೊದಲ ಪತ್ನಿ ಸ್ಥಳಕ್ಕೇ ತೆರಳಿ ಮದುವೆ ನಿಲ್ಲಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ‌.ಹೌದು ಆ ಮೂಲಕ ಒಬ್ಬಳಿಗೆ...

State News

ಸಿಡಿ ಲೇಡಿ ನಾಳೆ ನ್ಯಾಯಾಲಯಕ್ಕೆ ಹಾಜರು – ಯುವತಿಯ ಪರ ನ್ಯಾಯವಾದಿ ಜಗದೀಶ್ ಹೇಳಿಕೆ

ಬೆಂಗಳೂರು - ಸಿ.ಡಿ.ಯಲ್ಲಿ ಕಾಣಿಸಿಕೊಂಡಿರುವ ಯುವತಿ ಪ್ರಕರಣ ಸಂಬಂಧ ಹೇಳಿಕೆ ನೀಡಲು ನ್ಯಾಯಾಲ ಯದ ಮುಂದೆ ಹಾಜರಾಗಲಿದ್ದಾರೆ ಎಂದು ವಕೀಲ ಕೆ.ಎನ್ ಜಗದೀಶ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾ...

Local News

ಕುಸುಬಿ ಖರೀದಿ ಕೇಂದ್ರ ಆರಂಭಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ…..

ಹುಬ್ಬಳ್ಳಿ - ಹಿಂಗಾರು ಬೆಳೆಯಾದ ಕುಸುಬಿಗೆ ಕೇಂದ್ರ ಸರ್ಕಾರ ಪ್ರಸಕ್ತ ಸಾಲಿನಲ್ಲಿ 112 ರೂ. ಹೆಚ್ಚಿಸಿ ಪ್ರತಿ ಕ್ವಿಂಟಲ್ ಗೆ 5327 ರೂ. ಬೆಂಬಲ ಬೆಲೆ ನಿಗದಿ...

international News

ACB ಬಲೆಗೆ ಕಾನ್ಸ್‌ಟೇಬಲ್ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪೊಲೀಸಪ್ಪ…..

ಅಜಾಮ್ಗಢ - ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯಿಂದ 20 ಸಾವಿರ ರೂ. ಲಂಚ ಪಡೆಯುತ್ತಿದ್ದ ಪೊಲೀಸ್ ಕಾನ್ ಸ್ಟೇಬಲ್ ACB ಬಲೆಗೆ ಬಿದ್ದಿದ್ದಾರೆ.ಸರ್ಕಾರದಿಂದ ಆರ್ಥಿಕ ನೆರವು ಕೊಡಿಸುವುದಾಗಿ ನಂಬಿಸಿ...

1 887 888 889 1,063
Page 888 of 1063