ಹಾಡಹಗಲೇ ಕಾಂಗ್ರೆಸ್ ಮುಖಂಡನ ಬರ್ಭರ ಕೊಲೆ – ಪೊಲೀಸ್ ಠಾಣೆ ಎದುರು ಲಾಂಗು ಮಚ್ಚುಗಳಿಂದ ಕೊಚ್ಚಿ ಕೊಲೆ…..
ಚಿಕ್ಕಬಳ್ಳಾಪುರ - ಕಾಂಗ್ರೆಸ್ ಮುಖಂಡನೋರ್ವನನ್ನ ದುಷ್ಕರ್ಮಿಗಳು ಲಾಂಗುಗಳಿಂದ ಮನಸೊ ಇಚ್ಚೆ ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ನಗರದ ನಗರ...




