ಧಾರವಾಡದಲ್ಲಿ ಸರಾಫ್ ವರ್ತಕರ ಸಂಘದಿಂದ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸನ್ಮಾನಿಸಿ ಗೌರವ……
ಧಾರವಾಡ- ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಧಾರವಾಡದಲ್ಲಿ ಸರಾಫ ವರ್ತಕರ ಸಂಘದಿಂದ ಸನ್ಮಾನಿಸಿ ಗೌರವಿಸಲಾಯಿತು. ಕರ್ನಾಟಕ ಮಾನ್ಯ ಸಭಾಪತಿಗಳಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಬಸವರಾಜ ಹೊರಟ್ಟಿ...




