ನಮ್ಮನ್ನು ದ್ವೀತಿಯ ವರ್ಷಕ್ಕೆ ಉನ್ನತೀಕರಿಸಿ ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ಹುಬ್ಬಳ್ಳಿ - ಪ್ರಥಮ ವರ್ಷದ ಐಟಿಐ ವಿದ್ಯಾರ್ಥಿಗಳನ್ನು ದ್ವಿತೀಯ ವರ್ಷಕ್ಕೆ ಉನ್ನತೀಕರಿಸಲು ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಐಟಿಐ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದರು.ಮಿನಿ ವಿಧಾನಸೌಧದ ಮುಂದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು....