ಚುನಾವಣೆ ನಡೆಯದಿದ್ದರೂ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಸಿಡಿದೆದ್ದ ಗ್ರಾಮಸ್ಥರು
ಹುಬ್ಬಳ್ಳಿ - ಹುಬ್ಬಳ್ಳಿ ತಾಲ್ಲೂಕಿನ ಕಟ್ನೂರ ಗ್ರಾಮದಲ್ಲಿ ಈ ಹಿಂದೆ ನಡೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕೆಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕಾರ ಮಾಡಿದ್ದರು. ಗ್ರಾಮದ...




