ಪಿಡಿಓ ರಾಜ್ಯ ಮಟ್ಟದ ಸಮಾವೇಶ – ಸಚಿವರಾದ ಪ್ರಹ್ಲಾದ್ ಜೋಶಿ, ಕೆ ಎಸ್ ಈಶ್ವರಪ್ಪ ಸೇರಿದಂತೆ ಹಲವರು ಉಪಸ್ಥಿತಿ
ಹುಬ್ಬಳ್ಳಿ - ಹುಬ್ಬಳ್ಳಿಯಲ್ಲಿ ಪಿಡಿಓಗಳ ರಾಜ್ಯ ಮಟ್ಟದ ಸಮಾವೇಶ ನಡೆಯಿತು.ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಕ್ಷೇಮಾಭಿವೃದ್ದಿ ಸಂಘದಿಂದ ಈ ಒಂದು ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಗೋಕುಲ...