ಅತಿಥಿ ಉಪನ್ಯಾಸಕ ನೇಮಕಕ್ಕೆ ಒತ್ತಾಯ – ABVP ಸಂಘಟನೆ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ
ಹುಬ್ಬಳ್ಳಿ - ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯಾದ್ಯಂತ ABVP ಸಂಘಟನೆ ಕರೆ ನೀಡಿರುವ ಪ್ರತಿಭಟನೆಗೆ ಹುಬ್ಬಳ್ಳಿಯಲ್ಲೂ ಬೆಂಬಲ...