ಪಂಚಮಸಾಲಿ ಸಮುದಾಯಕ್ಕೆ ಎರಡು ದಿನಗಳಲ್ಲಿ ಮೀಸಲಾತಿ ನೀಡಿ – ಮುಖ್ಯಮಂತ್ರಿಗೆ ಗಡುವು ನೀಡಿದ ಬಸವ ಜಯ ಮೃತ್ಯುಂಜಯ ಸ್ವಾಮಿಜಿ
ಬಾಗಲಕೋಟೆ - ಪಂಚಮಸಾಲಿ ಸಮುದಾಯಕ್ಕೆ ಎರಡು ದಿನಗಳಲ್ಲಿ ಮೀಸಲಾತಿ ನೀಡಿ ಇಲ್ಲವಾದರೆ ಪಾದಯಾತ್ರೆ ಮಾಡಲಾಗುವುದು ಎಂದು ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸಾಮಿಜಿ ಮುಖ್ಯಮಂತ್ರಿಗೆ ಗಡುವು...