ಲಕ್ಷ್ಮೀ ಹೆಬಾಳ್ಕರ್ ದರ್ಬಾರ್ – ಅಂಗ ರಕ್ಷಕನ ಕೈಯಲ್ಲಿ ವೆನಿಟಿ ಬ್ಯಾಗ್
ಹುಬ್ಬಳ್ಳಿ - ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬಾಳ್ಕರ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಪೊಲೀಸ್ ಇಲಾಖೆಯಿಂದ ನಿಯೋಜನೆಗೊಂಡ ಅಂಗ ರಕ್ಷಕನನ್ನು ಮನೆಗೆಲಸದವರಂತೆ ಬಳಕೆ ಮಾಡಿಕೊಳ್ಳುತ್ತಿರುವದು ಬಹಿರಂಗಗೊಂಡಿದೆ. ಹೌದು. ನಗರದಲ್ಲಿ...