ದಾವಣಗೇರಿ ತಲುಪುವ ಒಳಗಾಗಿ ಸರ್ಕಾರ ಸ್ಪಂದಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಜಯ ಮೃತ್ಯುಂಜಯ ಸ್ವಾಮಿಜಿ
ಕೊಪ್ಪಳ - ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಕುರಿತಂತೆ ಪಾದಯಾತ್ರೆ ದಾವಣಗೇರಿ ತಲುಪುವ ವೇಳೆಗೆ ಸರ್ಕಾರ ಸರಿಯಾದ ನಿರ್ಧಾರವನ್ನು ಕೈಗೊಳ್ಳಬೇಕು. ಇಲ್ಲವಾದರೆ ಉಗ್ರವಾದ ಹೋರಾಟವನ್ನು ಮಾಡಲಾಗುತ್ತದೆ ಎಂದು...




