ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಗೆ ಘೇರಾವ್ ಕಾರಿಗೆ ಅಡ್ಡಲಾಗಿ ಮಲಗಿದ – ಕರವೇ ಕಾರ್ಯಕರ್ತರು
ಹುಬ್ಬಳ್ಳಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಗೆ ಕರವೇ ಕಾರ್ಯಕರ್ತರು ಘೇರಾವ್ ಹಾಕಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ನಿನ್ನೆ ನಾರಾಯಣಗೌಡ ಯಾರೆಂದು ಗೊತ್ತಿಲ್ಲ ಎಂದು ಸಚಿವರು ಹೇಳಿದ್ದರಂತೆ.ಇದರಿಂದ ಕರವೇ...




