ಅರಣ್ಯ ಇಲಾಖೆಯ ಸಿಬ್ಬಂದ್ದಿ ನೇಣು ಬಿಗಿದುಕೊಂಡು ಆತ್ಮಹತ್ಯೆ – ಇಲಾಖೆಯ ಕಚೇರಿಯಲ್ಲೇ ನೇಣಿಗೆ ಶರಣು
ಗಂಗಾವತಿ - ಅರಣ್ಯ ಇಲಾಖೆಯ ಕಚೇರಿಯಲ್ಲೇ ಅಲ್ಲಿನ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳದ ಗಂಗಾವತಿ ಅರಣ್ಯ ವಲಯ ಇಲಾಖೆ ಕಚೇರಿಯಲ್ಲೇ...




