ಅರಣ್ಯ ಇಲಾಖೆ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ –
ಶ್ರೀಗಂಧ ಸಾಗಿಸುತ್ತಿದ್ದ ಐವರ ಬಂಧನ
ಧಾರವಾಡ ಧಾರವಾಡದ ಅರಣ್ಯ ಇಲಾಖೆಯ ಆದಿಕಾರಿಗಳು ಶ್ರೀಗಂಧ ಕಟ್ಟಿಗೆ ಕಳ್ಖರನ್ನು ಬಂಧಿಸಿದ್ದಾರೆ. ಭರ್ಜರಿ ಕಾರ್ಯಾಚರಣೆ ಮಾಡಿ ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಶ್ರೀಗಂಧ ಸಾಗಿಸುತ್ತಿದ್ದ ಐವರನ್ನು ಅರಣ್ಯಾಧಿಕಾರಿಗಳು...