ಆತ್ಮಹತ್ಯೆ ಮಾಡಿಕೊಳ್ಳೊ ರೈತರು ಹೇಡಿಗಳು – ರೈತರನ್ನು ಅವಮಾನ ಮಾಡಿದ್ರಾ ಕೃಷಿ ಸಚಿವರು -ಸಚಿವರ ವಿರುದ್ದ ಅನ್ನದಾತರ ಆಕ್ರೋಶ
ಕೊಡಗು - ಅನ್ನದಾತರ ಬೆನ್ನಿಗೆ ನಿಲ್ಲಬೇಕಾದ ಕೃಷಿ ಸಚಿವರು ತಮ್ಮ ನಾಲಿಗೆಯನ್ನು ಹರಿಬಿಟ್ಟಿದ್ದಾರೆ.ಮೊದಲ ಬಾರಿಗೆ ಕೃಷಿ ಸಚಿವರಾಗಿ ರೈತರಿಗೆ ಆತ್ಮಸ್ಥೈರ್ಯ ತುಂಬ ಬೇಕಿದ್ದ ಸಚಿವ ಬಿ ಸಿ...