ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶಂಕರ ಮುಗಳಿ ನೇಮಕ
ಧಾರವಾಡ - ಕಳೆದ ಹಲವಾರು ವರುಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಾಗಿ ಕೆಲಸ ಮಾಡುತ್ತಾ ಕಾಂಗ್ರೆಸ್ ಪಕ್ಷದ ಯುವ ಘಟಕದಲ್ಲಿ ಗುರುತಿಸಿಕೊಂಡು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ಧಾರವಾಡದ...