ಸರಿಯಾದ ಸಮಯಕ್ಕೆ ಬಸ್ ಬರಲಿಲ್ಲವೆಂದು ಬಸ್ ತಡೆದು ಪ್ರತಿಭಟನೆ – ಪೊಲೀಸರು ಬರುತ್ತಿದ್ದಂತೆ ಪ್ರತಿಭಟನಾಕಾರರು ಎಸ್ಕೇಪ್
ಧಾರವಾಡ - ಗ್ರಾಮಕ್ಕೆ ಸರಿಯಾದ ಸಮಯಕ್ಕೆ ಬಸ್ ಬಿಡಲಿಲ್ಲವೆಂದು ಆಕ್ರೋಶಗೊಂಡು ಬಸ್ ತಡೆದು ಪ್ರತಿಭಟನೆ ಮಾಡಿದ ಘಟನೆ ಧಾರವಾಡದಲ್ಲಿ ನಡೆದಿದೆ.ಬಸ್ ಬಿಡದೇ ಇರುವುದನ್ನು ಖಂಡಿಸಿ ಹೆಬ್ಬಳ್ಳಿ ಗ್ರಾಮಸ್ಥರು...