ಭೀಮಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ವೃದ್ದೆಯನ್ನು ರಕ್ಷಿಸಿದ ಪೊಲೀಸ್ ಪೇದೆ – ಪೇದೆಯ ಸಾಹಸ ಕಾರ್ಯಕ್ಕೆ ಮೆಚ್ಚುಗೆ
ಕಲಬುರಗಿ - ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೃದ್ದೆಯನ್ನು ಪೊಲೀಸ್ ಪೇದೆಯೊಬ್ಬರು ರಕ್ಷಣೆ ಮಾಡಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಹೌದು ಕಲಬುರಗಿಯ ಭೀಮಾ ನದಿಗೆ ವೃದ್ದೆಯೊಬ್ಬರು ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದರು....




