ಕೂದಲೇಳೆ ಅಂತರದಲ್ಲಿ ಪಾರಾದ ಸಚಿವ ಜಗದೀಶ್ ಶೆಟ್ಟರ್ – ರೇಲ್ವೆ ಕಾಮಗಾರಿ ವೀಕ್ಷಣೆಯ ಸಮಯದಲ್ಲಿ ಕುಸಿದು ಬಿದ್ದ ದೊಡ್ಡ ಮಣ್ಣಿನ ದಿಬ್ಬ
ಹುಬ್ಬಳ್ಳಿರೇಲ್ವೆ ಕಾಮಗಾರಿ ವೀಕ್ಷಿಸಲು ಹೋದ ಸಮಯದಲ್ಲಿ ಸಚಿವ ಜಗದೀಶ್ ಶೆಟ್ಟರ್ ಕೂದಲೇಳೆ ಅಂತರದಲ್ಲಿ ಪಾರಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು ಹುಬ್ಬಳ್ಳಿಯ ದೇಶಪಾಂಡೆ ನಗರ ಹಾಗೂ ಭವಾನಿನಗರ...




