ವಿಜಯಪುರ –
ಬೈಕ್‌ಗೆ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವಿ ಗೀಡಾದ ಘಟನೆ ವಿಜಯಪುರ ದಲ್ಲಿ ನಡೆದಿದೆ. ವಿಜಯಪುರ ನಗರದ ಅಥಣಿ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ.ತಿಕೋಟಾ ಪಟ್ಟಣದ ವಿಶಾಲ ಬಾಲಕೃಷ್ಣ ಶಿಂಧೆ (22) ಹಾಗೂ ರಮೇಶ ಪ್ರಕಾಶ ಮಾಶ್ಯಾಳ (20) ಮೃತ ಬೈಕ್ ಸವಾರ ರಾಗಿದ್ದಾರೆ
ಅಪಘಾತಕ್ಕೆ ಬಸ್ ನ ಸವಾರ ಅತೀ ವೇಗವೆ ಕಾರಣ ಎಂದು ಪೊಲೀಸರ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ದಿ ಸಂತೆ ನ್ಯೂಸ್ ವಿಜಯಪುರ…..