This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ನಡು ರಸ್ತೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡ ಲಕ್ಷ್ಮಣ ಸವದಿ ಆಪ್ತನ ಬರ್ಬರ ಹತ್ಯೆ, – ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾದ ದುಷ್ಕರ್ಮಿಗಳು…..

WhatsApp Group Join Now
Telegram Group Join Now

ಚಿಕ್ಕೋಡಿ

ನಡು ರಸ್ತೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡ ಲಕ್ಷ್ಮಣ ಸವದಿ ಆಪ್ತನ ಬರ್ಬರ ಹತ್ಯೆ ಮಾಡಿದ ಘಟನೆ ಅಥಣಿ ಯಲ್ಲಿ ನಡೆದಿದೆ ಹೌದು ಅಥಣಿಯ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ ನಡೆದಿದೆ ಖೀಳೇಗಾಂವ್ ಗ್ರಾಮದ ಹೊರವಲಯ ದಲ್ಲಿ ಈ ಒಂದು ಘಟನೆ ನಡೆದಿದೆ

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಖೀಳೆಗಾಂವ್ ಗ್ರಾಮದಲ್ಲಿ ನಡೆದಿದ್ದುಗ್ರಾಮದ ಹೊರವಲಯದ ಖೀಳೆಗಾಂವ-ಅಥಣಿ ರಸ್ತೆಯಲ್ಲಿ ಹತ್ಯೆಯಾಗಿದೆ ಅಣ್ಣಪ್ಪ ಬಸಪ್ಪ ನಿಂಬಾಳ (58) ಕೊಲೆಯಾದ ದುರ್ದೈವಿಯಾಗಿದ್ದಾನೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ದುಷ್ಕರ್ಮಿಗಳು,

ಮಾರಕಾಸ್ತ್ರಗಳಿಂದ ಹಲ್ಲೆಯಾಗಿದ್ದರಿಂದ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಖೀಳೆಗಾಂವ ಗ್ರಾಮದ ಕೃಷಿ ಪತ್ತಿನ ಸಂಘ ಸಹಕಾರಿ ಅಧ್ಯಕ್ಷರಾಗಿದ್ದಾರೆ

ಸ್ಥಳಕ್ಕೆ ಅಥಣಿ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದದ್ದು ದೂರನ್ನು ದಾಖಲು ಮಾಡಿಕೊಂಡು ತನಿಖೆ ಮಾಡತಾ ಇದ್ದಾರೆ‌

ಸುದ್ದಿ ಸಂತೆ ನ್ಯೂಸ್ ಅಥಣಿ…..


Google News

 

 

WhatsApp Group Join Now
Telegram Group Join Now
Suddi Sante Desk