This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

Sports News

ವಿಧಾನ ಪರಿಷತ್ ಸಭಾಪತಿ ಹಾಗೂ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಸವರಾಜ ಹೊರಟ್ಟಿ – ಉಪ ಸಭಾಪತಿ ಅವರಿಗೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಕೆ…..

WhatsApp Group Join Now
Telegram Group Join Now

ಬೆಂಗಳೂರು –

ವಿಧಾನ ಪರಿಷತ್ ಸಭಾಪತಿ ಹಾಗೂ ಪರಿಷತ್ ಸದಸ್ಯ ಸ್ಥಾನಕ್ಕೆ ಬಸವರಾಜ ಹೊರಟ್ಟಿಯವರು ರಾಜೀನಾಮೆ ಯನ್ನು ನೀಡಿದ್ದಾರೆ.ಹೌದು ಇನ್ನೂ ಇದೇ ವೇಳೆ ನಾಳೆ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಳ್ಳೋದಾಗಿ ತಿಳಿಸಿದ್ದಾರೆ.

ಈ ಕುರಿತಂತೆ ಮಾತನಾಡಿದ ಅವರು ಸಭಾಪತಿ ಹಾಗೂ ಪರಿಷತ್ ಸದಸ್ಯ ಸ್ಥಾನ ಎರಡಕ್ಕೂ ವಿಧಾನ ಪರಿಷತ್ ಕಾರ್ಯದರ್ಶಿಯವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿ ದ್ದೇನೆ.ನಾಳೆ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಳ್ಳೋದಾಗಿ ತಿಳಿಸಿದ್ದಾರೆ.ಇನ್ನೂ ನಿಯಮದ ಪ್ರಕಾರ ಸಭಾಪತಿ ಸ್ಥಾನಕ್ಕೆ ರಾಜೀನಾಮೆಯನ್ನು ಉಪ ಸಭಾಪತಿಗಳಿಗೆ ಸಲ್ಲಿಸಬೇಕು. ಆದ್ರೇ ಉಪ ಸಭಾಪತಿ ಸ್ಥಾನ ಖಾಲಿ ಇದ್ದ ಕಾರಣದಿಂದಾಗಿ ಸಭಾಪತಿ ಬಸವರಾಜ ಹೊರಟ್ಟಿಯವರು ಪರಿಷತ್ ಕಾರ್ಯದರ್ಶಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿ ದ್ದಾರೆ.ಇನ್ನೂ ಇತ್ತೀಚಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರು ಭೇಟಿಯ ಸಂದರ್ಭದಲ್ಲಿ ಬಿಜೆಪಿ ಸೇರ್ಪಡೆ ಫೈನಲ್ ಆಗಿತ್ತು.ಇದೀಗ ನಾಳೆ ಬಿಜೆಪಿ ಪಕ್ಷಕ್ಕೆ ಅಧಿಕೃತ ವಾಗಿ ಸಭಾಪತಿ ಬಸವರಾಜ ಹೊರಟ್ಟಿಯವರು ಸೇರ್ಪಡೆ ಗೊಳ್ಳಲಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk