ಬೆಂಗಳೂರು –
ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ ಕ್ಷೇತ್ರ ಶಿಕ್ಷಣಾ ಧಿಕಾರಿ ನಾಗರಾಜ್ ಸಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣ ಬರುವಂತೆ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಧನಂಜಯ ಅವರು ವರ್ಗಾವಣೆ ಮಾಡಿ ಆದೇಶ ಮಾಡಿದ್ದಾರೆ

ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ ಯಿಂದ ಚಿತ್ರ ದುರ್ಗ ಜಿಲ್ಲೆಗೆ ಎತ್ತಂಗಡಿ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆಯ ಉಪಯೋಜನಾ ಸಮನ್ವಯಾಧಿಕಾರಿ ಸಮಗ್ರ ಶಿಕ್ಷಣ ಕರ್ನಾಟಕ ಉಪ ನಿರ್ದೇಶಕರ ಕಚೇರಿ ಯಲ್ಲಿ ಖಾಲಿ ಇರುವ ಹುದ್ದೆಗೆ ವರ್ಗಾವಣೆ ಮಾಡಿ ಆದೇಶ ಮಾಡಲಾಗಿದೆ.
