ಬಳ್ಳಾರಿ –
ಮಹಾಮಾರಿ ಕರೋನ ಗೆ BEO ಕಚೇರಿಯ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯೊಬ್ಬರು ಬಲಿ ಯಾಗಿದ್ದಾರೆ.ಕಚೇರಿಯ ಅಧೀಕ್ಷರಾದ ಕರಿಬಸವ ರಾಜ ಇವರಿಗೆ ಕಳೆದ ವಾರ ಕರೋನ ಸೋಂಕು ಕಾಣಿಸಿಕೊಂಡಿತ್ತು ನಂತರ ಇವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಯನ್ನು ನೀಡಲಾ ಗುತ್ತಿತ್ತು ಚಿಕಿತ್ಸೆ ಫಲಿಸದೇ ಇಂದು ಆಸ್ಪತ್ರೆ ಯಲ್ಲಿ ನಿಧನರಾದರು.ಇನ್ನೂ ಮೃತರಾದ ಆತ್ಮಕ್ಕೆ ಶಾಂತಿ ಸಿಗಲಿ ಕುಟುಂಬಕ್ಕೆ ನೋವು ಸಹಿಸುವ ಶಕ್ತಿಯನ್ನು ಭಗವಂತ ಕೊಡಲಿ ಎಂದು ನಾಡಿನ ಮೂಲೆ ಮೂಲೆ ಗಳಿಂದ ಶಿಕ್ಷಕ ಬಂಧುಗಳು ಪ್ರಾರ್ಥಿಸಿದ್ದಾರೆ

ಇನ್ನೂ ಮೃತ ಅಧಿಕಾರಿಗೆ ನಾಡಿನ ತುಂಬೆಲ್ಲಾ ಶಿಕ್ಷಕ ರು ಅದರಲ್ಲೂ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯ ರಾದ ಅಶೋಕ ಸಜ್ಜನ,ಎಲ್ ಐ ಲಕ್ಕಮ್ಮನವರ, ಶರಣಬಸವ ಬನ್ನಿಗೊಳ, ಸಂಗಮೇಶ ಕನ್ನಿನಾಯ್ಕ ರ್,ಎಸ್ ಎಫ್ ಪಾಟೀಲ, ರವಿ ಬಂಗೇನವರ, ಅಕ್ಬರ ಅಲಿ ಸೋಲಾಪೂರ, ರಾಜುಸಿಂಗ್ ಹಲವಾಯಿ, ಚಂದ್ರಶೇಖರ ಶೆಟ್ರು, ನಾರಾಯಣಸ್ವಾಮಿ, ಕೆ ಎಮ್ ಮುನವಳ್ಳಿ, ಎಸ್ ಎ ಜಾಧವ, ಎಸ್ ಎಫ್, ಧನಿ ಗೊಂಡ, ರುಸ್ತಂ ಕನವಾಡೆ,ಬಿ ವಿ ಪ್ರೇಮಾವತಿ, ಕೀರ್ತಿವತಿ ವಿ ಎನ್, ಜೆ ಟಿ ಮಂಜುಳಾ,.ಸೀಮಾ ನಾಯಕ, ಭಾರತಿ ಭಂಡಾರಿ, ಮಂಜುಳಾ ಬಾಗಲೂ ರು,ನಾಗವೇಣಿ,ಇಂದಿರಾ.ಮುಕಾಂಬಿಕಾ ಭಟ್. ನಾಗರತ್ನ,ಲಕ್ಷ್ಮೀದೇವಮ್ಮ,ಎಂ ವಿ,ಕುಸುಮಾ ಎಸ್ ಹೊಳೆಯಣ್ಣನವರ,ಬಿ ವಿ ಅಂಗಡಿ ,ಜಗದೀಶ್ ಬೋಳಸೂರ, ಹನಮಂತಪ್ಪ ಬೂದಿಹಾಳ ಸೇರಿ ದಂತೆ ಹಲವರು ಸಂತಾಪವನ್ನು ಸೂಚಿಸಿದ್ದಾರೆ.