ಚಿಕ್ಕಮಗಳೂರು –
ಚಿಕ್ಕಮಗಳೂರಿನ ಮೂಡಿಗೇರಿ ತಾಲ್ಲೂಕಿನ ಬಿಇಓ ಕಚೇರಿಯಲ್ಲಿ ಪತ್ರಾಂಕಿತ ವ್ಯವಸ್ಥಾಪಕ ಅಧಿಕಾರಿ ಯಾಗಿ ಕರ್ತವ್ಯ ಮಾಡುತ್ತಿದ್ದ ಕೇಶವಮೂರ್ತಿ ಕೋವಿಡ್ ನಿಂದಾಗಿ ನಿಧನರಾಗಿದ್ದಾರೆ.ಹೌದು ಕಳೆದ ವಾರವಷ್ಟೇ ಇವರಿಗೆ ಕರೋನಾ ಸೋಂಕು ಕಾಣಿಸಿ ಕೊಂಡು ನಂತರ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿ ದ್ದರು. ಚಿಕಿತ್ಸೆಯನ್ನು ಪಡೆದುಕೊಂಡು ಪ್ಲಾಸ್ಮಾ ಥೆರಪಿಯನ್ನು ಮಾಡಿಸಿಕೊಂಡಿದ್ದರು.ಇಷ್ಟೇಲ್ಲ ಚಿಕಿತ್ಸೆ ತಗೆದುಕೊಂಡು ಇನ್ನೇನು ಆಸ್ಪತ್ರೆಯಿಂದ ಗುಣಮು ಖರಾಗಿ ಡಿಸ್ಚಾರ್ಜ್ ಆಗುತ್ತಾರೆ ಎಂದುಕೊಳ್ಳುತ್ತಲೇ ಆರೋಗ್ಯದಲ್ಲಿ ಮತ್ತೇ ಏರುಪೇರಾಗಿ ಇಂದು ನಿಧನ ರಾಗಿದ್ದಾರೆ. ಪ್ಲಾಸ್ಮಾ ಥೆರಪಿ ಮಾಡಿ ಚಿಕಿತ್ಸೆ ನೀಡಿದ ರು ಕೂಡಾ ವೈಧ್ಯರ ಪ್ರಯತ್ನ ಫಲ ನೀಡಲಿಲ್ಲ ಇತ್ತ ನಮ್ಮ ಅಧಿಕಾರಿ ಗುಣಮುಖರಾಗಲೆಂದು ಪ್ರಾರ್ಥಿಸಿ ದ ಶಿಕ್ಷಕರ ಪ್ರಾರ್ಥನೆ ದೇವರಿಗೆ ಕೇಳಿಸಲಿಲ್ಲ ಕೊನೆ ಗೂ ಆದರ್ಶ ಅಧಿಕಾರಿ ನಿಧನರಾಗಿದ್ದು ಇಲಾಖೆಗೆ ದೊಡ್ಡ ಪ್ರಮಾಣದಲ್ಲಿ ನಷ್ಟವಾಗಿದೆ.
ಇನ್ನೂ ಮೃತರಾ ದ ಅಧಿಕಾರಿಗೆ ನಾಡಿನ ಮೂಲೆ ಮೂಲೆಗಳಿಂದ ಶಿಕ್ಷಕರಾದ ಹನುಮಂತ ಬೂದಿಹಾ ಳ, ಅದರಲ್ಲೂ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕ ರ ಸಂಘದ ಅಧ್ಯಕ್ಷರಾದ ಅಶೋಕ ಸಜ್ಜನ.ಪ್ರಧಾನ ಕಾರ್ಯದ ರ್ಶಿಗಳಾದ ಮಲ್ಲಿಕಾರ್ಜುನ ಉಪ್ಪಿನ್ . ಗೌರವಾಧ್ಯಕ್ಷ ರಾದ ಎಲ್ ಐ ಲಕ್ಕಮ್ಮನವರ ಕೋಶಾಧ್ಯಕ್ಷರಾದ ಎಸ್ ಎಫ್ ಪಾಟೀಲ್ ಕಾರ್ಯಾ ಧ್ಯಕ್ಷರಾದ ಶರಣಪ್ಪ ಗೌಡ ಆರ್ ಕೆ ಮಹಾಪೋಷ ಕರಾದ ಪವಾಡಪ್ಪ ಕಾಂಬ್ಳೆ ಉಪಾಧ್ಯಕ್ಷರುಗಳಾದ ಗೋವಿಂದ ಜುಜಾರೆ ಹನುಮಂತಪ್ಪ ಮೇಟಿ. ಡಿ. ಎಸ್.ಭಜಂತ್ರಿ.ಕುಕನೂರ.ರಾಮಪ್ಪ ಹಂಡಿ .ಎಮ್ ಆಯ್ ಮುನವಳ್ಳಿ ಮಹ್ಮದ್ ರಫಿ .ಡಿ ಟಿ ಬಂಡಿವ ಡ್ಡರ ರಾಜ್ಯ ಪದಾಧಿಕಾರಿಗಳಾದ ಶರಣಬಸವ ಬನ್ನಿ ಗೋಳ.ಎಂ.ವಿ ಕುಸುಮಾ. ರಾಜಶ್ರೀ ಪ್ರಭಾಕರ್ ಜಿ ಟಿ ಲಕ್ಷ್ಮೀದೇವಮ್ಮ ಕಲ್ಪನಾ ಚಂದನಕರ. ರವಿ ಬಂಗೆ ನ್ನವರ ಶಿವರಡ್ಡಿ .ಅಶೋಕ.ಬಿಸೆರೊಟ್ಟಿ ನಾಗರಾಜ್ ಆತಡಕರ ನಾಗರಾಜ್ ಕೆ .ರೇಖಾ ದೇವಿ ದೇವಿಕಾ ಕಮ್ಮಾರ, ಚಂದ್ರಶೇಖರ ಶೆಟ್ರು,ನಾರಾಯಣಸ್ವಾಮಿ ಚಿಂತಾಮಣಿ,ಲತಾ ಎಸ್ ಮುಳ್ಳೂರು ಸೇರಿದಂತೆ ಹಲವರು ಅಗಲಿದ ಅಧಿಕಾರಿಗೆ ಭಾವಪೂರ್ಣ ನಮನ ಸಲ್ಲಿಸಿದ್ದಾರೆ.