This is the title of the web page
This is the title of the web page

Live Stream

[ytplayer id=’1198′]

June 2025
T F S S M T W
 1234
567891011
12131415161718
19202122232425
2627282930  

| Latest Version 8.0.1 |

State News

BEO ಅಮಾನತು ಶಿಕ್ಷಕರ ದೂರಿಗೆ ಸ್ಪಂದಿಸಿದ ಇಲಾಖೆಯ ಅಧಿಕಾರಿಗಳಿಂದ ಅಮಾನತು ಶಿಕ್ಷೆ…..

BEO ಅಮಾನತು ಶಿಕ್ಷಕರ ದೂರಿಗೆ ಸ್ಪಂದಿಸಿದ ಇಲಾಖೆಯ ಅಧಿಕಾರಿಗಳಿಂದ ಅಮಾನತು ಶಿಕ್ಷೆ…..
WhatsApp Group Join Now
Telegram Group Join Now

ಬೀದರ್‌

ಶಿಕ್ಷಕರಿಗೆ ಕಿರುಕುಳ ಕೊಟ್ಟು ಕರ್ತವ್ಯಲೋಪ ಎಸಗಿದ ಕಾರಣಕ್ಕೆ ಬೀದರ್ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್‌. ದೊಡ್ಡೆ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅಮಾನತು ಗೊಳಿಸಿದ್ದಾರೆ.ದೊಡ್ಡೆ ಅವರ ಸ್ಥಾನಕ್ಕೆ ಕಲಬುರಗಿ ಜಿಲ್ಲೆಯ ಕಮಲಾಪುರದ ಡಯಟ್‌ ಹಿರಿಯ ಉಪನ್ಯಾಸಕರನ್ನು ವರ್ಗಾಯಿಸಿ, ನೇಮಕ ಮಾಡಲಾಗಿದೆ.

ಏಳನೇ ಪರಿಷ್ಕೃತ ವೇತನ ಬಟವಾಡೆಗೆ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಿಂದ ಹಣ ತೆಗೆದುಕೊಂಡು ಪರಿಷ್ಕೃತ ವೇತನ ಬಿಡುಗಡೆಗೊಳಿಸಿ ದ್ದಾರೆ. ಕಾಲಮಿತಿ ವೇತನ ಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಮಂಜೂರಿಗೆ ಶಿಕ್ಷಕರಿಂದ ಹಣ ಪಡೆದಿ ದ್ದಾರೆ. ದೈಹಿಕ ಸದೃಢ ಪ್ರಮಾಣ ಪತ್ರ ಇಲ್ಲದೇ ರಜೆ ಮತ್ತು ವೇತನ ಬಿಡುಗಡೆ ಮಾಡಿರುವುದು, ಶಿಕ್ಷಕರು ಸಮಸ್ಯೆ ಹೇಳಿಕೊಂಡು ಹೋದರೆ ಅವರನ್ನು ಅವಾಚ್ಯ ಪದಗಳಿಂದ ನಿಂದಿಸಿ, ಕಿರುಕುಳ ನೀಡಿದ ಆರೋಪಗಳ ಕಾರಣಕ್ಕೆ ಅಮಾನತು ಮಾಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೀದರ್…..


Google News

 

 

WhatsApp Group Join Now
Telegram Group Join Now
Suddi Sante Desk