ಬೆಂಗಳೂರು –
ಶಿಕ್ಷಣ ಇಲಾಖೆಯಲ್ಲಿ ವರ್ಗಾವಣೆ ಪರ್ವ ಮುಂದುವರೆದಿದೆ ಡಿಡಿಪಿಐ ಹುದ್ದೆಯ ಇಲಾಖೆಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಬೆನ್ನಲ್ಲೇ ಈಗ ಕ್ಷೇತ್ರ ಶಿಕ್ಷಣ ಇಲಾಖೆ ಯ 27 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಹೌದು ಇಲಾಖೆಯ ತಾಲೂಕಿನ ಶಿಕ್ಷಣ ಕ್ಷೇತ್ರದಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ
ಒಟ್ಟು 27 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು ವರ್ಗಾವಣೆ ಗೊಂಡ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ
ಇನ್ನೂ ಇಲಾಖೆಯ ಅಧಿಕಾರಿಗಳ ವರ್ಗಾವಣೆ ಮೇಲಿಂದ ಮೇಲೆ ನಡೆಯುತ್ತಲೆ ಇದ್ದು ಶಿಕ್ಷಕರ ವರ್ಗಾವಣೆಯ ವಿಚಾರದಲ್ಲಿ ಮೀನಾ ಮೇಷ ಮಾಡುತ್ತಿರುವುದು ಬೇಸರದ ಸಂಗತಿಯಾಗಿದೆ.