This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ಕಲ್ಬುರ್ಗಿ

ಬಿಜೆಪಿ ನಾಯಕ ಮಣಿಕಂಠ ರಾಠೋಡ್ ಪೊಲೀಸ್ ವಶಕ್ಕೆ – ಮುಂಜಾಗ್ರತೆಯ ಹಿನ್ನೆಲೆಯಲ್ಲಿ ವಶಕ್ಕೆ ತೆಗೆದುಕೊಂಡಿರುವ ಪೊಲೀಸರು…..

WhatsApp Group Join Now
Telegram Group Join Now

ಕಲಬುರಗಿ

ಬಿಜೆಪಿ ನಾಯಕ ಮಣಿಕಂಠ ರಾಠೋಡ್ ರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ  ಮುಂಜಾಗ್ರತೆಯ ಹಿನ್ನೆಲೆಯಲ್ಲಿ ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ವಿಚಾರಣೆ ಯನ್ನು ಮಾಡತಾ ಇದ್ದಾರೆ.

ಹೌದು ಜಿಲ್ಲಾ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು ಪೊಲೀಸರು ಮತ್ತೆ ಬಂಧಿಸಿ ದ್ದಾರೆ.ದೇವಾನಂದ ರಾಮಚಂದ್ರಪ್ಪ ಕೊರಬಾ ಅವರ ಸಾವಿನ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸದೆ ಪೊಲೀಸ್ ಅಧಿಕಾರಿಗಳು ನಿರ್ಲಕ್ಷಿಸಿ ದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಮಣಿಕಂಠ ರಾಠೋಡ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸಿ ಸೋತಿದ್ದ ಮಣಿಕಂಠ ರಾಠೋಡ್ ನನ್ನು ಇಂದು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಕಲಬುರಗಿ…..


Google News

 

 

WhatsApp Group Join Now
Telegram Group Join Now
Suddi Sante Desk