ಧಾರವಾಡದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Sante Desk

ಧಾರವಾಡ‌-

ಧಾರವಾಡದ ಲೈನ್ ಬಜಾರ್ ನಲ್ಲಿರುವ ಆಂಜನೇಯ ದೇವಸ್ಥಾನದ ಹತ್ತಿರ ಅಪರಿಚಿತ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ.ಅಂದಾಜು 30 ರಿಂದ 35 ವರ್ಷ ವಯಸ್ಸಿನ ಈ ವ್ಯಕ್ತಿ. ನೀಲಿ ಬಣ್ಣದ ಶರ್ಟ್ ಧರಿಸಿದ್ದಾನೆ. ಬಾಯಿಯಿಂದ ರಕ್ತಸ್ರಾವ ವಾಗಿದ್ದು, ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಸ್ಥಳೀಯರು ಆ ಶವವನ್ನು ನೋಡಿ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದರಿಂದ ಸ್ಥಳಕ್ಕೆ ಬಂದ ಶಹರ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.