ಧಾರವಾಡ –
ಕಾಂಗ್ರೆಸ್ ಮುಖಂಡನ ಬರ್ತಡೇ ಪಾರ್ಟಿಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಧಾರವಾಡ ದಲ್ಲಿ ನಡೆದಿದೆ.
ರಿವಾಲ್ವಾರ್‌ನಿಂದ ಗುಂಡು ಹಾರಿಸಿ ಶುಭ ಕೋರಿದ್ದಾರೆ ಕೈ ಮುಖಂಡರೊಬ್ಬರು.ಶಿವಳ್ಳಿ-ಹೆಬ್ಬಳ್ಳಿ ಗ್ರಾಮ ಮಧ್ಯದ ತೋಟದ ಮನೆಯಲ್ಲಿ ನಡೆದಿದ್ದ ಬರ್ತಡೇ ಪಾರ್ಟಿಯಲ್ಲಿ ಈ ಒಂದು ಘಟನೆ ನಡೆದಿದೆ.
ಧಾರವಾಡ ತಾಲೂಕಿನ ಗ್ರಾಮವಾಗಿದೆ. ತಾಪಂ ಮಾಜಿ ಸದಸ್ಯ ಅಣ್ಣಪ್ಪಗೌಡ ಚಿನ್ನಗುಡಿ ಎಂಬುವ ವರ ಬರ್ತಡೇ ಪಾರ್ಟಿಯಲ್ಲಿ ಈ ಒಂದು ಘಟನೆ ನಡೆದಿದೆ.
https://youtu.be/uFxIwSYSsOQ
ನಿನ್ನೆ ರಾತ್ರಿ ನಡೆದಿದ್ದ ಬರ್ತಡೇ ಪಾರ್ಟಿಯಲ್ಲಿ ಈ ಒಂದು ಘಟನೆ ನಡೆದಿದ್ದು ಗಾಳಿಯಲ್ಲಿ ಗುಂಡು ಹಾರಿಸಿ ಶುಭ ಕೋರಿದ್ದಾರೆ ಮಲ್ಲಿಕಾರ್ಜುನ ಆಯಟ್ಟಿ ಮಲ್ಲಿಕಾರ್ಜುನ ಸಹ ಕಾಂಗ್ರೆಸ್ ಮುಖಂಡನಾಗಿದ್ದಾರೆ.ಗುಂಡು ಹಾರಿಸಿದ ಬಳಿಕ ರಿವಾಲ್ವಾರ್ ಪಾಯಿಂಟ್ ಇಟ್ಟು ಶುಭ ಹಾರೈಕೆ ಮಾಡಿದ್ದಾರೆ. ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ