ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಬ್ರಿಜೇಶ್ ರೆಡ್ಡಿ – ಮನೆಯಲ್ಲಿ ಯಾರುವಿಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ…..

Suddi Sante Desk
ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಬ್ರಿಜೇಶ್ ರೆಡ್ಡಿ – ಮನೆಯಲ್ಲಿ ಯಾರುವಿಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ…..

ಬೆಂಗಳೂರು

ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿ ನಲ್ಲಿ ನಡೆದಿದೆ.ಬ್ರಿಜೇಶ್ ರೆಡ್ಡಿ ಆತ್ಮಹತ್ಯೆ ಮಾಡಿ ಕೊಂಡ ಉದ್ಯಮಿಯಾಗಿದ್ದಾರೆ.ಮನೆಯಲ್ಲಿ ಯಾರು ಇಲ್ಲದ ವೇಳೆ ಬಿಗಿದುಕೊಂಡು ಆತ್ಮ ಹತ್ಯೆಗೆ ಶರಣಾಗಿದ್ದಾರೆ.

ಬನ್ನೇರುಘಟ್ಟ ಸಮೀಪದ ಹುಲ್ಲಹಳ್ಳಿ ಮ್ಯಾಂಗೋ ಎಕ್ಸ್ಪ್ರೆಸ್ ಲೇಔಟ್ ನಲ್ಲಿ ಈ ಒಂದು ಘಟನೆ ನಡೆದಿದೆ ಬ್ರಿಜೇಶ್ ರೆಡ್ಡಿ ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಯಾಗಿದ್ದರು ಇತ್ತೀಚಿಗೆ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಸಾಕಷ್ಟು ನಷ್ಟವನ್ನು ಅನುಭವಿಸಿದ್ದರು.

ಎಚ್ಎಸ್ಆರ್ ಲೇಔಟ್ ನಲ್ಲಿ ಮನೆ ಹಾಗೂ ಆಫೀಸ್ ಮಾಡಿಕೊಂಡಿದ್ದು ಅದನ್ನು ಸಹ ಇತ್ತೀಚಿಗೆ ಮಾರಿ ಹುಲ್ಲಹಳ್ಳಿ ಒಂದು ಖಾಸಗಿ ಲೇಔಟ್ ನಲ್ಲಿ ಬಂದು ವಾಸವಿದ್ದರೂ ಮಾನಸಿ ಕವಾಗಿ ಸಾಕಷ್ಟು ಕುಗ್ಗಿದ್ದ ಬ್ರಿಜೇಶ್  ಮನೆಯಲ್ಲಿ ಯಾರೂ ಸಹ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಪ್ರಕರಣ ಸಂಬಂಧ ಬನ್ನೇರುಘಟ್ಟ ಪೊಲೀಸರು ಸ್ಥಳಕ್ಕೆ ಭೇಟಿಯನ್ನು ನೀಡಿ ಪರಿಶೀಲನೆಯನ್ನು ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.