This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Local News

ಧಾರವಾಡದಲ್ಲಿ ಕಾರು ಲಾರಿ ಟ್ಯಾಂಕರ್ ಡಿಕ್ಕಿ – ಒರ್ವ ಸಾವು ಸ್ಥಳಕ್ಕೇ ಸಂಚಾರಿ ಪೊಲೀಸರು ಭೇಟಿ ಪರಿಶೀಲನೆ…..

WhatsApp Group Join Now
Telegram Group Join Now

ಧಾರವಾಡ –

ಕಾರು ಲಾರಿ ಮತ್ತು ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ ಒರ್ವ ಸಾವಿಗೀಡಾದ ಘಟನೆ ಧಾರವಾಡ ದಲ್ಲಿ ನಡೆದಿದೆ.ನಗರದ ತಪೋವನ ಬಳಿ ಈ ಒಂದು ಅಪಘಾತ ಸಂಭವಿಸಿದೆ.ಘಟನೆಯಲ್ಲಿ ಟ್ಯಾಂಕರ್ ಚಾಲಕ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು ಎರಡು ವಾಹನದ ಚಾಲಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಕಾರು-ಲಾರಿ ಮತ್ತು ಟ್ಯಾಂಕರ್ ನಡುವೆ ಡಿಕ್ಕಿಯಾ ಗಿದ್ದು ಟ್ಯಾಂಕರ್ ಚಾಲಕ ಸ್ಥಳದಲ್ಲಿಯೇ ಸಾವಿಗೀಡಾ ಗಿದ್ದಾರೆ.ಧಾರವಾಡ ಹೊರವಲಯದ ತಪೋವನ ಬಳಿ ಈ ಒಂದು ಘಟನೆ ನಡೆದಿದೆ.ಲಾರಿ ಹೊಡೆತಕ್ಕೆ ಟ್ಯಾಂಕರ್ ಚಾಲಕ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು ಇನ್ನೂ ಸುದ್ದಿ ತಿಳಿದ ಧಾರವಾಡ ಸಂಚಾರಿ ಪೊಲೀಸ ರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಗಾಯಾಳುಗಳನ್ನು ಚಿಕಿತ್ಸೆಗಾಗಿ ನಗರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.ಇನ್ನೂ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿ ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.ಹಾಗೇ ಮೃತರಾಗಿರುವ ಚಾಲಕನ ಮತ್ತು ಗಾಯಾಳುಗಳ ಬಗ್ಗೆ ಮಾಹಿತಿಯನ್ನು ಪಡೆದಕೊಳ್ಳುತ್ತಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk