ರಾಜ್ಯದಲ್ಲಿ ಕೋವಿಡ್ ಗೆ ಬಲಿಯಾದ ‘ಶಿಕ್ಷಕಿ’ ಶೈಕ್ಷಣಿಕ ವರ್ಷ ಆರಂಭಗೊಂಡ ಬೆನ್ನಲ್ಲೇ ಆತಂಕ ದಲ್ಲಿ ಶಿಕ್ಷಕರು…..

ರಾಯಚೂರು –

ಮಹಾಮಾರಿ ಕೋವಿಡ್ ಗೆ ರಾಜ್ಯದಲ್ಲಿ ಮಹಿಳಾ ಶಿಕ್ಷಕಿ ಯೊಬ್ಬರು ಮೃತರಾಗಿದ್ದಾರೆ.ಹೌದು ಕೋವಿಡ್ ಕರ್ತವ್ಯಕ್ಕೆ ನಿಯೋಜನೆ ಗೊಂಡು ಸೋಂಕು ಕಾಣಿಸಿ ಕೊಂಡು ಚಿಕಿತ್ಸೆ ಗಾಗಿ ದಾಖಲಾಗಿದ್ದ ಶಿಕ್ಷಕಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ನಿಧನರಾದರು.ಶಿಕ್ಷಕಿ ಶ್ರೀಮತಿ ಮಂಜುಳಾ ನಿಧನರಾದವರಾಗಿದ್ದಾರೆ

ಹೌದು ರಾಯಚೂರು ಜಿಲ್ಲೆಯ ರಾಯಚೂರು ತಾಲ್ಲೂಕಿನ GHPS ಪುಚ್ಚಲದಿನ್ನಿ ಶಾಲೆಯ ಶಿಕ್ಷಕಿ ಶ್ರೀಮತಿ ಮಂಜುಳಾ ಕೋವಿಡ್ ಗೆ ಬಲಿಯಾದವ ರಾಗಿದ್ದಾರೆ.ಇಂದು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ.

ಮೃತರಾದ ಈ ಯುವ ಶಿಕ್ಷಕಿ ಅವರಿಗೆ ನಾಡಿನ ಮೂಲೆ ಮೂಲೆಗಳಿಂದ ಶಿಕ್ಷಕ ಬಂಧುಗಳು ಭಾವಪೂರ್ಣ ನಮನ ಸಲ್ಲಿಸಿ ಸಂತಾಪ ವನ್ನು ಸೂಚಿಸಿದರು.  ಗ್ರಾಮೀಣ ಶಿಕ್ಷಕರ ಸಂಘದ ಪವಾಡೆಪ್ಪ,ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣು ಪೂಜಾರ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ, ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವ ಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ,ದಾವಣಗೆರೆ ಸಿದ್ದೇಶ, ನಾಗರಾಜ ಕಾಮನ ಹಳ್ಳಿ,ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಎನ್ ಎಂ ಕುಕನೂರ ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮ ಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ,ರುದ್ರೇಶ ಕುರ್ಲಿ, ಶಿವಾನಂದ ಬೆಂಚಿಕೇರಿ, ಶಿವಮೊಗ್ಗ ಸೋಮಶೇ ಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಎಂ ಜಿ ಚರಂತಿಮಠ ಬೈಲಹೊಂಗಲ, ಕೋಲಾರ ಶ್ರೀನಿವಾಸ ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆಯಣ್ಣ ವರ ಶಿವಾನಂದ ಬೆಂಚಿಕೇರಿ. ಪ್ರವೀಣ ಪಾಳೇಕರ ನೆಲಮಂಗಲ ಮಲ್ಲಿಕಾರ್ಜುನ, ಮುತ್ತಣ್ಣ ಹುಬ್ಬಳ್ಳಿ ಈರಪ್ಪ ಸೊರಟೂರ, ಎಸ್ ಎ ಜಾಧವ ಎಸ್ ಎಸ್ ಧನಿಗೊಂಡ, ಸಾವಿತ್ರಿ ಜಾಲಿಮ ರದ, ಸುಸ್ಮಾ ನರ್ಚಿ, ನಾಗರಾಜ ಹಾಲಿಗೇರಿ, ಸೇರಿ ದಂತೆ ಇತ್ತ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಯ ರಾಜ್ಯಾ ಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲ, ಚಂದ್ರ ಶೇಖರ ನುಗ್ಗಲಿ ಸರ್ವ ಸದಸ್ಯರ ಪರವಾಗಿ ಸಂತಾಪ ವನ್ನು ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!
%d bloggers like this: