ಶಿಕ್ಷಕರಿಗೆ ಕಾರಣ ಕೇಳಿ ನೋಟೀಸ್ – CEO ಅವರ ಸೂಚನೆ ಹಿನ್ನೆಲೆಯಲ್ಲಿ ಶಿಕ್ಷಕರಿಗೆ ನೋಟೀಸ್…..
ಗದಗ – ಗದಗ ಜಿಲ್ಲೆಯ ನಾಗಾವಿ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕರಿಗೆ ನೋಟೀಸ್ ನೀಡಲಾಗಿದೆ ಹೌದು ಶಾಲೆಯಲ್ಲಿ ವಿದ್ಯಾರ್ಥಿ ಗಳಿಂದ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ
Read more