ಶಿಕ್ಷಕರ ಸಮಸ್ಯೆ ಪರಿಹಾರಕ್ಕಾಗಿ ಜುಲೈ 15 ರ ಗಡುವು ನೀಡಿದ ಬಸವರಾಜ ಹೊರಟ್ಟಿ – ಸರ್ಕಾರಿ ಶಾಲೆಗಳ ಶಿಕ್ಷಕರ ಪರ ಧ್ವನಿ ಎತ್ತದ ಬಸವರಾಜ ಹೊರಟ್ಟಿ…..
ಹುಬ್ಬಳ್ಳಿ – ರಾಜ್ಯ ಸರ್ಕಾರ 1995-2000ದ ಅವಧಿಯಲ್ಲಿ ಆರಂಭ ಗೊಂಡ ಅನುದಾನರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು ಕಾಲ್ಪನಿಕ ವೇತನ ಜಾರಿಗೊಳಿಸಬೇಕು ಹಾಗೂ ಅನುದಾನಿತ ಶಾಲೆಗಳ ಮಾನ್ಯತೆ ನವೀಕರಣಕ್ಕೆ
Read more