This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ಕೇಂದ್ರಿಯ ವಿದ್ಯಾಲಯದ ಪ್ರಾಂಶುಪಾಲರ ಮನೆಯ ಮೇಲೆ CBI ದಾಳಿ – ಬೆಳ್ಳಂ ಬೆಳಿಗ್ಗೆ ದಾಳಿ ಕೋಟ್ಯಾಂತರ ರೂಪಾಯಿ ಅಕ್ರಮ ಆಸ್ತಿ ಪಾಸ್ತಿ ಪತ್ತೆ…..

WhatsApp Group Join Now
Telegram Group Join Now

ಮೈಸೂರು –

ಅಕ್ರಮ ಆಸ್ತಿ ಸಂಪಾದನೆಯ ಆರೋಪದ ಮೇಲೆ ಕೇಂದ್ರಿಯ ವಿದ್ಯಾಲಯದ ಪ್ರಾಂಶುಪಾಲರ ಮನೆಯ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ ಘಟನೆ ಮೈಸೂರಿ ನಲ್ಲಿ ನಡೆದಿದೆ.ಹೌದು ಇಲ್ಲಿನ ಕೇಂದ್ರೀಯ ವಿದ್ಯಾಲಯ ಪ್ರಾಂಶುಪಾಲರು ಆದಾಯಕ್ಕಿಂತ ಅಧಿಕ ಮೌಲ್ಯದ ಆಸ್ತಿ ಸಂಪಾದಿಸಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.ಮೈಸೂರಿನ ಸಿದ್ಧಾರ್ಥ ನಗರದ ಬಳಿ ಇರುವ ಕೇಂದ್ರೀಯ ವಿದ್ಯಾಲಯದ ಪ್ರಾಂಶು ಪಾಲರಾದ ಎಂ.ಮನೋಹರನ್ 2015 ರಿಂದ 2024 ರ ಅವಧಿಯಲ್ಲಿ 8.84 ಕೋಟಿ ರೂಪಾಯಿಗೆ ತಲುಪಿತ್ತು. ಆರೋಪಿ ಮನೋಹರನ್ ಅವರು ಆದಾಯಕ್ಕಿಂತ ಅಧಿಕ ವಾಗಿ 2.5 ಕೋಟಿ ರೂ.ಆಸ್ತಿ ಹೊಂದಿದ್ದು ಅವರ ಆಸ್ತಿ ಮೌಲ್ಯವು ಶೇ.106.66 ರಷ್ಟು ಹೆಚ್ಚಾಗಿತ್ತು ಇದರ ವಿರುದ್ಧ ಎಫ್‌ಐಆರ್ ದಾಖಲಾದ ನಂತರ ಸಿಬಿಐ ಅಧಿಕಾರಿಗಳು ಪ್ರಾಂಶುಪಾಲರನ್ನು ವಿಚಾರಣೆಗೆ ಒಳಪಡಿಸಿ ಆಸ್ತಿ, ಆದಾ ಯದ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ

ಮೈಸೂರಿನಲ್ಲಿ ಸಿಬಿಐ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂಬ ಯಾವುದೇ ಮಾಹಿತಿ ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ಇಲ್ಲ.ಆದರೆ ವಾಹನಗಳನ್ನು ಕೋರಿರುವುದರಿಂದ ಸಿಬಿಐ ಅಧಿಕಾರಿಗಳಿಗೆ ವಾಹನಗ ಳನ್ನು ಒದಗಿಸಲಾಗಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ


Google News

 

 

WhatsApp Group Join Now
Telegram Group Join Now
Suddi Sante Desk