This is the title of the web page
This is the title of the web page

Live Stream

September 2023
T F S S M T W
 123456
78910111213
14151617181920
21222324252627
282930  

| Latest Version 8.0.1 |

National News

ಮಾರ್ಚ್ ನಲ್ಲಿ ಮತ್ತೆ ತುಟ್ಟಿಭತ್ಯೆ ಹೆಚ್ಚಳ 18 ತಿಂಗಳ ತುಟ್ಟಿಭತ್ಯೆ ಯ ನಿರೀಕ್ಷೆ ಯಲ್ಲಿ ಕೇಂದ್ರ ಸರ್ಕಾರದ ನೌಕರರು


ನವದೆಹಲಿ

ಕೇಂದ್ರ ಸರ್ಕಾರಿ ನೌಕರರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್ ನೀಡಲು ಕೇಂದ್ರ ಸರ್ಕಾರವು ಮುಂದಾಗಿದ್ದು ಮಾರ್ಚ್ ನಲ್ಲಿ ಮತ್ತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ.ಮೂಲಗಳ ಪ್ರಕಾರ ಹೆಚ್ಚಿನ ಹಣದುಬ್ಬರದ ಪರಿಣಾಮವಾಗಿ ಈ ಒಂದು ಕ್ರಮಕ್ಕೆ ಮುಂದಾಗಿದೆ.

ಇದರೊಂದಿಗೆ ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು ಶೀಘ್ರವೇ 18 ತಿಂಗಳ ತುಟ್ಟಿಭತ್ಯೆ(ಡಿಎ)ಬಾಕಿ,ಫಿಟ್ಮೆಂಟ್ ಫ್ಯಾಕ್ಟರ್ ಹೆಚ್ಚಳ ಮತ್ತು ಮತ್ತೊಂದು ಸುತ್ತಿನ ಡಿಎ ಹೆಚ್ಚಳವಾಗುವ ಸಾಧ್ಯತೆ ಇದೆ.

ಪರಿಣಾಮವಾಗಿ ಸರ್ಕಾರಿ ನೌಕರರು ತುಟ್ಟಿಭತ್ಯೆ (ಡಿಎ)ಯಲ್ಲಿ 3% ವರೆಗೆ ಹೆಚ್ಚಳವನ್ನು ಪಡೆಯ ಬಹುದು ಜೂನ್ 2022 ಕ್ಕೆ ಕೊನೆಗೊಳ್ಳುವ ಅವಧಿಯಲ್ಲಿ ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕದ 12 ಮಾಸಿಕ ಸರಾಸರಿಯಲ್ಲಿ ಶೇಕಡಾವಾರು ಹೆಚ್ಚಳದ ಪ್ರಕಾರ ಜುಲೈ 1,2022 ರಿಂದ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿ ದಾರರಿಗೆ ಶೇಕಡಾ 4 ರಷ್ಟು ತುಟ್ಟಿಭತ್ಯೆ ಮತ್ತು ತುಟ್ಟಿಭತ್ಯೆ ಪರಿಹಾರದ ಹೆಚ್ಚುವರಿ ಕಂತನ್ನು ಬಿಡುಗಡೆ ಮಾಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಸುದ್ದಿ ಸಂತೆ ನ್ಯೂಸ್ ನವದೆಹಲಿ…..


Google News Join The Telegram Join The WhatsApp

 

 

Suddi Sante Desk

Leave a Reply