This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Sports News

ಬದಲಾಯಿತು ಮಕ್ಕಳನ್ನು ಶಾಲೆಗೆ ಸೇರಿಸುವ ವಯಸ್ಸು – 1ನೇ ತರಗತಿ ಗೆ ಸೇರಿಸಲು ಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರಬೇಕು…..

Join The Telegram Join The WhatsApp

 


ಬೆಂಗಳೂರು

ರಾಜ್ಯದಲ್ಲಿ ಇನ್ನೂ ಮುಂದೆ ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡ ಬಳಿಕವೇ ಶಾಲೆಗೆ ಸೇರಿಸುವಂತೆ ರಾಜ್ಯ ಸರ್ಕಾರ ಆದೇಶ ವನ್ನು ಮಾಡಿದೆ ಹೌದು ಪೋಷಕರಿಗೆ ಮುಖ್ಯ ಮಾಹಿತಿ ಯನ್ನು ಇಲಾಖೆ ಹೊರಡಿಸಿದೆ ಒಂದನೇ ತರಗತಿಗೆ ಮಕ್ಕ ಳನ್ನು ಸೇರಿಸಲು ಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿ ರಬೇಕು ಪರಿಷ್ಕೃತ ಆದೇಶವನ್ನು ಮಾಡಿದೆ.

ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಗೆ ಮಕ್ಕಳನ್ನು ದಾಖಲಿಸಲು ಆಯಾ ಶೈಕ್ಷಣಿಕ ವರ್ಷದ ಜೂನ್ ಒಂದಕ್ಕೆ ಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿ ರಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಯಿಂದ ವಯೋಮಿತಿ ನಿಗದಿಪಡಿಸಲಾಗಿದೆ.ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದ್ದು ಪ್ರಸಕ್ತ ವರ್ಷದಲ್ಲಿ ದಾಖಲಾತಿ ಆರಂಭವಾಗಿರುವುದರಿಂದ ಮುಂದಿನ ಶೈಕ್ಷಣಿಕ ವರ್ಷದಿಂದ ಪರಿಷ್ಕೃತ ಆದೇಶ ಜಾರಿಗೆ ಬರಲಿದೆ.

ಈ ಹಿಂದೆ 5 ವರ್ಷ 10 ತಿಂಗಳಿನಿಂದ 6 ವರ್ಷ 10 ತಿಂಗಳ ವಯೋಮಿತಿ ನಿಗದಿಪಡಿಸಿದ್ದು ಈಗ ಎಲ್ಲಾ ಆದೇಶಗಳನ್ನು ಹಿಂಪಡೆಯಲಾಗಿದೆ.ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ 2009 ಮತ್ತು 2012 ರ ಕಡ್ಡಾಯ ಶಿಕ್ಷಣ ನಿಯಮಗಳ ಅನ್ವಯ ಶಿಕ್ಷಣ ಇಲಾಖೆ ಆಯುಕ್ತರು ಸಲ್ಲಿಸಿದ ಪ್ರಸ್ತಾವನೆಗೆ ಸರ್ಕಾರ ಒಪ್ಪಿಗೆ ನೀಡಿದೆ.6 ವರ್ಷವಾಗಿದ್ದರೆ ಮಾತ್ರ ಒಂದನೇ ತರಗತಿಗೆ ಪ್ರವೇಶ ನೀಡಲಾಗುವುದು ಎಂದು ಹೇಳಲಾಗಿದೆ


Join The Telegram Join The WhatsApp

Suddi Sante Desk

Leave a Reply