ಹುಬ್ಬಳ್ಳಿ –
ರಾಜ್ಯದಲ್ಲಿ ಚುನಾವಣೆಯ ಸಮಯದಲ್ಲಿ ಕರ್ತವ್ಯ ಮಾಡಿ ಕೋವಿಡ್ ನಿಂದಾಗಿ ನಿಧನರಾದ ಮತ್ತು ಈವರೆಗೆ ರಾಜ್ಯದಲ್ಲಿ ಮೃತರಾದ ಶಿಕ್ಷಕರಿಗೆ ಸೂಕ್ತ ವಾದ ಪರಿಹಾರವನ್ನು ನೀಡವಂತೆ ಒತ್ತಾಯಿಸಿ ನಿನ್ನೇಯಷ್ಟೇ ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಅಶೋಕ ಸಜ್ಜನ ನೇತ್ರತ್ವದಲ್ಲಿ ಸರ್ವ ಸದಸ್ಯರು ರಾಜ್ಯ ಸರ್ಕಾರಕ್ಕೆ ಮೃತರಾದ ಶಿಕ್ಷಕರಿಗೆ ತಲಾ 1 ಕೋಟಿ ರೂಪಾಯಿ ಪರಿಹಾರವನ್ನು ನೀಡುವಂತೆ ಒತ್ತಾಯವನ್ನು ಮಾಡಿದ್ದರು.

ಅಲ್ಲದೇ ಈ ಕುರಿತಂತೆ ಪತ್ರವನ್ನು ಬರೆದು ಮೇಲ್ ಮೂಲಕ ಮನವಿ ಮಾಡಿ ಕಳಿಸಿದ್ದರು.ಇವರ ಮನ ವಿಗೆ ಮುಖ್ಯಮಂತ್ರಿ ಕಚೇರಿ ಸ್ಪಂದಿಸಿದೆ.ಹೌದು ಇವ ರು ಕೇಳಿಕೊಂಡ ಮನವಿಗೆ ರಾಜ್ಯದ ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳು ಸ್ಪಂದಿಸಿದ್ದಾರೆ.ವಿವಿಧ ಬೇಡಿಕೆ ಕುರಿತು ಮಾಡಲಾಗಿದ್ದ ಮನವಿಗೆ ಸ್ಪಂದಿಸಿ ಗಮನಿಸಿದ ಉನ್ನತ ಅಧಿಕಾರಿಗಳು ಮುಖ್ಯಮಂತ್ರಿ ಗಳ ಗಮನಕ್ಕೆ ತರುವುದರ ಮೂಲಕ ತಕ್ಷಣ ಇಮೇ ಲ್ ನಲ್ಲಿಯೇ ಸ್ಪಂದಿಸಿದ್ದಾರೆ.ಮಾನ್ಯ ಮುಖ್ಯಮಂತ್ರಿ ಗಳಿಗೆ ಮತ್ತು ಉನ್ನತ ಅಧಿಕಾರಿಗಳಿಗೆ ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವಹಂತದ ಪದಾಧಿಕಾರಿಗಳು ಚಿರಋಣಿಯಾಗಿದ್ದೇವೆ.

ಮುಂಬರುವ ದಿನಗಳಲ್ಲಿ ಇದನ್ನ ಗಂಭಿರವಾಗಿ ಪರಿ ಗಣಿಸಿ ಅವರಿಗೆ ಪರಿಹಾರ ದೊರಕಿಸಿ ಕೊಡುವಲ್ಲಿ ನಮ್ಮ ಬೇಡಿಕೆಯನ್ನು ಈಡೇರಿಸುವರು ಎಂಬ ಭರ ವಸೆಯಲ್ಲಿದ್ದೇವೆ.ಎಂದು ಮರಳಿ ಸಂದೇಶ ಕಳಿಸಿದ್ದಾ ರೆ. ಹೀಗಾಗಿ ಗ್ರಾಮೀಣ ಭಾಗದ ಶಿಕ್ಷಕರ ಧ್ವನಿಯಾಗಿ ಮನವಿ ಮಾಡಿದ್ದ ಅಶೋಕ ಸಜ್ಜನ, ನೇತ್ರತ್ವದಲ್ಲಿನ ಟೀಮ್ ಗೆ ಮತ್ತೊಂದು ಸಂತೋಷದ ಗೆಲುವಿನ ಸುದ್ದಿ ಸಿಗಲಿದ್ದು ಹೀಗಾಗಿ ಶಿಕ್ಷಕರ ಧ್ವನಿಯಾಗಿ ಕೆಲಸ ಮಾಡುತ್ತಿರುವ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕ ರ ಸಂಘದ ಅಧ್ಯಕ್ಷರಾದ ಅಶೋಕ ಸಜ್ಜನ .ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಉಪ್ಪಿನ್ ಗೌರವಾಧ್ಯಕ್ಷರಾದ ಎಲ್ ಐ ಲಕ್ಕಮ್ಮನವರ ಕೋಶಾ ಧ್ಯಕ್ಷರಾದ ಎಸ್ ಎಫ್ ಪಾಟೀಲ್ ಕಾರ್ಯಾಧ್ಯಕ್ಷ ರಾದ ಶರಣಪ್ಪ ಗೌಡ ಆರ್ ಕೆ ಮಹಾಪೋಷಕರಾದ ಪವಾಡಪ್ಪ ಕಾಂಬ್ಳೆ ಉಪಾಧ್ಯಕ್ಷರುಗಳಾದ ಗೋವಿಂ ದ ಜುಜಾರೆ ಹನುಮಂತಪ್ಪ ಮೇಟಿ. ಡಿ.ಎಸ್. ಭಜಂತ್ರಿ.ಕುಕನೂರ.ರಾಮಪ್ಪ ಹಂಡಿ .ಎಮ್ ಆಯ್ ಮುನವಳ್ಳಿ ಮಹ್ಮದ್ ರಫಿ .ಡಿ ಟಿ ಬಂಡಿವಡ್ಡರ ರಾಜ್ಯ ಪದಾಧಿಕಾರಿಗಳಾದ ಶರಣಬಸವ ಬನ್ನಿಗೋ ಳ.ಎಂ.ವಿ ಕುಸುಮಾ. ರಾಜಶ್ರೀ ಪ್ರಭಾಕರ್ ಜಿ ಟಿ ಲಕ್ಷ್ಮೀದೇವಮ್ಮ ಕಲ್ಪನಾ ಚಂದನಕರ. ರವಿ ಬಂಗೆನ್ನ ವರ ಶಿವರಡ್ಡಿ .ಅಶೋಕ.ಬಿಸೆರೊಟ್ಟಿ ನಾಗರಾಜ್ ಆತಡಕರ ನಾಗರಾಜ್ ಕೆ .ರೇಖಾ ದೇವಿ ದೇವಿಕಾ ಕಮ್ಮಾರ ಮುಂತಾದ ಪದಾಧಿಕಾರಿಗಳ ಮನವಿಗೆ ಸ್ಪಂದಿಸಿದ್ದು ಸಂತೋಷದ ವಿಚಾರವಾಗಿದ್ದು ಇವರ ಬೇಡಿಕೆಗಳು ಶೀಘ್ರದಲ್ಲೇ ಈಡೇರಿಕೆಯಾಗಿ ನೊಂದ ಕುಟುಂಬಗಳಿಗೆ ಕೂಡಲೇ ಪರಿಹಾರ ಸಿಗಲಿ ಸಂಘ ಕ್ಕೆ ಮತ್ತೊಂದು ಐತಿಹಾಸಿಕ ಗೆಲುವಾಗಲಿ ಎಂಬುದು ನಮ್ಮ ಆಶಯ