This is the title of the web page
This is the title of the web page

Live Stream

[ytplayer id=’1198′]

September 2024
T F S S M T W
 1234
567891011
12131415161718
19202122232425
2627282930  

| Latest Version 8.0.1 |

State News

ಮಠದ ಮರಿ ಸ್ವಾಮಿಜಿ ಬಂಧನ ಮುರುಘಾ ಮಠದ ಸ್ವಾಮಿಜಿ ಬಂಧನದ ಬೆನ್ನಲ್ಲೇ ಪೊಲೀಸ್ ಸರಿಂದ ಮರಿ ಸ್ವಾಮಿ ಬಸಬರಾದಿತ್ಯರು ವಶಕ್ಕೆ…..

WhatsApp Group Join Now
Telegram Group Join Now

ಚಿತ್ರದುರ್ಗ –

ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿ ಈಗಾಗಲೇ ಪೊಲೀಸರ ವಶದಲ್ಲಿದ್ದು ಈ ಒಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು 3ನೇ ಆರೋಪಿ ಮಠದ ಮರಿಸ್ವಾಮಿ ಬಸವಾದಿತ್ಯರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುರುಘಾ ಮಠದ ಮರಿಸ್ವಾಮಿ ಬಸವಾದಿತ್ಯರನ್ನು ಪೊಲೀಸರು ಹೊಸಪೇಟೆಯಲ್ಲಿ ವಶಕ್ಕೆ ಪಡೆದಿದ್ದು ಹೊಸಪೇಟೆಯಿಂದ ಚಿತ್ರದುರ್ಗಕ್ಕೆ ಕರೆತರಲಾಗುತ್ತಿದೆ. ಚಿತ್ರದುರ್ಗ ಗ್ರಾಮೀಣ ಠಾಣೆಗೆ ಕರೆತಂದ ನಂತರ ಬಂಧನದ ಪ್ರಕ್ರಿಯೆಯನ್ನು ಪೊಲೀಸರು ಪೂರ್ಣಗೊಳಿಸ ಲಿದ್ದಾರೆ.

ಪೋಕ್ಸೋ ಕೇಸ್ ನಲ್ಲಿ ಶುಕ್ರವಾರದಿಂದ ಪೊಲೀಸ್ ಕಸ್ಟಡಿ ಯಲ್ಲಿರುವ ಮುರುಘಾ ಶ್ರೀಗಳನ್ನು ಇಂದು ತನಿಖಾ ತಂಡ ವಿಚಾರಣೆಗೆ ಒಳಪಡಿಸಿತ್ತು.ಇದರ ಬೆನ್ನಲ್ಲೇ ಈಗ ಇವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು ಮುಂದಿನ ಪ್ರಕ್ರಿಯೆ ಮಾಡತಾ ಇದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk