ಮೈಸೂರು –
ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೋರೆ ಎನ್ನುವಂತೆ ಶೇ.3ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಿಸಿ ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರಿಗೂ ತುಟ್ಟಿ ಭತ್ಯೆ ಹೆಚ್ಚಳದ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಬಗ್ಗೆ ಈ ಮಾಹಿತಿ ನೀಡಿದರು
ಸರ್ಕಾರಿ ನೌಕರರ ತುಟ್ಟಿಭತ್ಯ ಬಾಕಿಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರಸರ್ಕಾರ ತುಟ್ಟಿಭತ್ಯೆ ನೀಡಿದ ನಂತರ ರಾಜ್ಯ ಸರ್ಕಾರವೂ ತನ್ನ ನೌಕರರಿಗೆ ತುಟ್ಟಿಭತ್ಯೆ ನೀಡುತ್ತದೆ ಈ ಒಂದು ಕುರಿತು ಪರಿಶೀಲನೆ ನಡೆಸಿ ಆದೇಶ ಮಾಡಲಾಗುತ್ತದೆ ಎನ್ನುತ್ತಾ ನೌಕರರಿಗೆ ಶುಭ ಸುದ್ದಿ ನೀಡಿದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..