ಬೆಂಗಳೂರು –
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಸಭೆ ಮಾಡಿದರು ಬೆಂಗಳೂರಿನ ಶಕ್ತಿ ಭವನದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆ ಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ಸಂಬಂ ಧಿಸಿದಂತೆ ಚರ್ಚೆಯನ್ನು ಮಾಡಿದರು
ಬಜೆಟ್ ಪೂರ್ವದ ಈ ಒಂದು ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣಕ್ಕೆ ಸಂಬಂಧಿಸಿದಂತೆ ಹಲವಾರು ವಿಷಯ ಗಳ ಕುರಿತು ಚರ್ಚೆ ಮಾಡಿ ಸಲಹೆ ಸೂಚನೆ ಗಳನ್ನು ತೆಗೆದುಕೊಳ್ಳಲಾಯಿತು.ಇಲಾಖೆಯ ಸಚಿವರು ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.