CM ಭೇಟಿಯಾದ ಶಾಸಕ ಅಮೃತ ದೇಸಾಯಿ – ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚೆ…..

Suddi Sante Desk

ಬೆಂಗಳೂರು –

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಭೇಟಿಯಾದರು.ಬೆಂಗಳೂರಿನಲ್ಲಿ ಭೇಟಿಯಾಗಿ ಕ್ಷೇತ್ರದ ಅಭಿವೃದ್ಧಿ ವಿಷಯ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚೆ ಮಾಡಿದರು

ಈ ಒಂದು ಸಂದರ್ಭದಲ್ಲಿ ತವನಪ್ಪ ಅಷ್ಟಗಿ,ಹಾಗೂ KMF ಅಧ್ಯಕ್ಷರಾದ ಶಂಕರ ಮುಗದ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.