This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ NEP ರದ್ದು – CM ಸಿದ್ದರಾಮಯ್ಯ ಸೂಚನೆ…..

WhatsApp Group Join Now
Telegram Group Join Now

ಬೆಂಗಳೂರು

ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಅನುಷ್ಠಾನ ರದ್ದುಗೊಳಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸೋಮವಾರ ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ಕೆ.ರೆಹಮಾನ್ ಖಾನ್, ‘ಆರ್ ಎಸ್ ಎಸ್ ಕಾರ್ಯಸೂಚಿಯ ಭಾಗವಾಗಿರುವ ಎನ್ ಇಪಿಯನ್ನು ರಾಜ್ಯದಲ್ಲಿ ಕೈಬಿಡಬೇಕು ಎಂದು ಆಗ್ರಹಿಸಿದರು.

ಅದಕ್ಕೆ ತಮ್ಮ ಭಾಷಣದಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಈ ವರ್ಷ ತಡ ಆಯಿತು. ಮುಂದಿನ ವರ್ಷದಿಂದ ಎನ್ಇಪಿಯನ್ನು ಪೂರ್ಣವಾಗಿ ರದ್ದು ಮಾಡುತ್ತೇವೆ ಸಂವಿಧಾನಕ್ಕೆ ಪೂರಕವಾದ ಶಿಕ್ಷಣ ನೀತಿಯನ್ನು ಜಾರಿಗೊಳಿಸು ತ್ತೇವೆ ಎಂದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk