ಬೆಂಗಳೂರು –
ಹೌದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರದ ಹಿರಿಯ ಅಧಿಕಾರಿಗಳೊಂ ದಿಗೆ ಮಹತ್ವದ ಸಭೆಯನ್ನು ಕರೆದಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ರಚನೆ ಕುರಿತಂತೆ ಸಮಿತಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದ್ದು ಹೀಗಾಗಿ ಈ ಒಂದು ವಿಚಾರ ಕುರಿತಂತೆ ಆದೇಶವನ್ನು ಹೊರಡಿಸುವ ಹಾಗೇ ಇದರೊಂದಿಗೆ ಈ ಸಮಿತಿಗೆ ಇನ್ನೂ ಯಾರು ಯಾರನ್ನು ಸದಸ್ಯರನ್ನಾಗಿ ನೇಮಕ ಮಾಡಬೇಕು ಸಮಿತಿ ವರದಿ ನೀಡುವ ಕುರಿತಂತೆ ಚರ್ಚೆಯನ್ನು ಮಾಡಲು

ಇನ್ನೂ ಇದರೊಂದಿಗೆ ಇನ್ನೂ ಯಾವ ಯಾವ ವಿಷಯಗಳ ಕುರಿತಂತೆ ಚರ್ಚೆಯನ್ನು ಮಾಡಲಾ ಗುತ್ದದೆ ಇನ್ನೂ ಈ ಒಂದು ವಿಚಾರ ಸಭೆಯಲ್ಲಿ ಚರ್ಚೆಯಾಗುತ್ತದೆನಾ ಅಥವಾ ಇನ್ನೂ ನೆನೆಗು ದಿಗೆ ಬೀಳುತ್ತದೆಯಾ ಎಂಬ ಕುರಿತಂತೆ ನಾಳೆಯ ಅಧಿಕಾರಿಗಳ ಸಭೆಯಲ್ಲಿ ಉತ್ತರ ಸಿಗಲಿದೆ.ಹೌದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರದ ಹಿರಿಯ ಅಧಿಕಾರಿಗ ಳೊಂ ದಿಗೆ ಮಹತ್ವದ ಸಭೆಯನ್ನು ಕರೆದಿದ್ದಾರೆ.
ರಕ್ಷಿತ ಸುದ್ದಿ ಸಂತೆ ನ್ಯೂಸ್…..






















