ಧಾರವಾಡ –
ಧಾರವಾಡ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಗಳು ಕೋವಿಶೀಲ್ಡ್ ವ್ಯಾಕ್ಸಿನೇಷನ್ ತಗೆದುಕೊಂಡರು.

ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರಿಗೆ ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರಕಾರಿ ಸಿಬ್ಬಂದಿಯವರು ಕೋವಿಡ ವ್ಯಾಕ್ಸಿನೇಷನ್ ಹಾಕಿಸಿಕೊಂಡರು.

ಕಚೇರಿಯಲ್ಲಿ ಕಾರ್ಯ ನಿರ್ವಹಿಸುವ ಎಲ್ಲಾ ಸಿಬ್ಬಂದಿಗಳು ಸಾಮೂಹಿಕವಾಗಿ ಕೋವಿಶೀಲ್ಡ್ ವ್ಯಾಕ್ಸಿನೇಷನ್ ತಗೆದುಕೊಂಡು ಕರ್ತವ್ಯಕ್ಕೆ ತೆರಳಿದರು